Category: ರಾಜ್ಯ

ಅಂಚಿನ ಗುಡ್ಡದಲ್ಲಿ ಅನಾಮಿಕನ ವಿಚಿತ್ರ ವಾಸ!

ಕಾರವಾರ-ಗೋವಾ ಅಂಚಿನ ಗುಡ್ಡದ ಮೇಲೆ ಅನಾಮಿಕ ವ್ಯಕ್ತಿಯೊಬ್ಬ ವಾಸವಾಗಿದ್ದು, ಆತನ ವರ್ತನೆಯೇ ವಿಚಿತ್ರವಾಗಿದೆ! ಅರೆಬರೆ ಅಂಗಿಯಲ್ಲಿ ಕಾಣಿಸಿಕೊಳ್ಳುವ ಆತ ಪೂರ್ಣ ಪ್ರಮಾಣದ ಮಾನಸಿಕ ಅಸ್ವಸ್ಥನಲ್ಲ. ಕಟ್ಟುಮಸ್ತಾದ ದೇಹವಿದ್ದರೂ ದುಡಿಯಲು ಹೋಗಲ್ಲ. ಆತನ ಬಳಿ ಮೊಬೈಲ್ ಇಲ್ಲ. ಒಳ್ಳೆಯ ಬಟ್ಟೆಗಳು ಜೊತೆಯಲ್ಲಿಲ್ಲ. ಆತ…

ಮತ್ತೆ ಕೊರೊನಾ ಆತಂಕ; ರಾಜ್ಯದಲ್ಲಿ 8 ಸೇರಿ ದೇಶಾದ್ಯಂತ 257 ಪ್ರಕರಣ ಪತ್ತೆ

ಚೀನಾದ ಹಾಂಗ್ ಕಾಂಗ್ ಮತ್ತು ಸಿಂಗಾಪುರದ ನಂತರ ಈಗ ಭಾರತದಲ್ಲೂ ಮಹಾಮಾರಿ ಕೋವಿಡ್-19 ಪಾಸಿಟಿವ್ ಪ್ರಕರಣಗಳ ಸಂಖ್ಯೆ ಮತ್ತೆ ಹೆಚ್ಚುತ್ತಿದ್ದು, ಕರ್ನಾಟದಲ್ಲಿ 8 ಪ್ರಕರಣ ಸೇರಿ ದೇಶಾದ್ಯಂತ 257 ಕೇಸ್ ಪತ್ತೆಯಾಗಿವೆ. ರಾಜ್ಯದಲ್ಲಿ ಹೊಸದಾಗಿ 8 ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ…

ಮನುಸ್ಮೃತಿಯ ಘರ್ ವಾಪ್ಸಿಯನ್ನು ಸಂವಿಧಾನ ತಡೆದು ನಿಲ್ಲಿಸಿದೆ: ಕೆ.ವಿ.ಪಿ

ಚಿತ್ರದುರ್ಗ : ಜಾತಿ ಶ್ರೇಷ್ಠತೆಯ ವ್ಯಸನದ ಮನುಸ್ಮೃತಿಯ ಘರ್ ವಾಪ್ಸಿಗೆ ನಿರಂತರ ಷಡ್ಯಂತ್ರ ನಡೆಯುತ್ತಿದ್ದು ಇದು ಸಾಧ್ಯವಾಗದಂತೆ ತಡೆದು ನಿಲ್ಲಿಸಿರುವುದು ಡಾ.ಬಿ.ಆರ್.ಅಂಬೇಡ್ಕರ್ ಅವರ ಸಂವಿಧಾನ. ಈ ಕಾರಣಕ್ಕೇ ಸಂವಿಧಾನದ ಕುತ್ತಿಗಿಗೇ ಕೈ ಹಾಕಲಾಗುತ್ತಿದೆ. ಇದಕ್ಕೆ ಸುದ್ದಿ ಮಾಧ್ಯಮ ಮೂಕಸಾಕ್ಷಿಯಾಗಿರುವುದು ಅಪಾಯಕಾರಿ ಎಂದು…